Skip to main content

HANUMAN CHALISA

ಹನುಮಾನ್ ಚಾಲೀಸಾ

ದೋಹಾ
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ ।
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ॥
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ ।
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ॥

ಧ್ಯಾನಂ
ಅತುಲಿತ ಬಲಧಾಮಂ ಸ್ವರ್ಣ ಶೈಲಾಭ ದೇಹಮ್ ।
ದನುಜ ವನ ಕೃಶಾನುಂ ಜ್ಞಾನಿನಾ ಮಗ್ರಗಣ್ಯಮ್ ॥
ಸಕಲ ಗುಣ ನಿಧಾನಂ ವಾನರಾಣಾ ಮಧೀಶಮ್ ।
ರಘುಪತಿ ಪ್ರಿಯ ಭಕ್ತಂ ವಾತಜಾತಂ ನಮಾಮಿ ॥

ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ ।
ರಾಮಾಯಣ ಮಹಾಮಾಲಾ ರತ್ನಂ ವಂದೇ-(ಅ)ನಿಲಾತ್ಮಜಮ್ ॥
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಮ್ ।
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಮ್ ॥

ಮನೋಜವಂ ಮಾರುತ ತುಲ್ಯವೇಗಮ್ ।
ಜಿತೇಂದ್ರಿಯಂ ಬುದ್ಧಿ ಮತಾಂ ವರಿಷ್ಟಮ್ ॥
ವಾತಾತ್ಮಜಂ ವಾನರಯೂಥ ಮುಖ್ಯಮ್ ।
ಶ್ರೀ ರಾಮ ದೂತಂ ಶಿರಸಾ ನಮಾಮಿ ॥

ಚೌಪಾಈ
ಜಯ ಹನುಮಾನ ಜ್ಞಾನ ಗುಣ ಸಾಗರ ।
ಜಯ ಕಪೀಶ ತಿಹು ಲೋಕ ಉಜಾಗರ ॥ 1 ॥

ರಾಮದೂತ ಅತುಲಿತ ಬಲಧಾಮಾ ।
ಅಂಜನಿ ಪುತ್ರ ಪವನಸುತ ನಾಮಾ ॥ 2 ॥

ಮಹಾವೀರ ವಿಕ್ರಮ ಬಜರಂಗೀ ।
ಕುಮತಿ ನಿವಾರ ಸುಮತಿ ಕೇ ಸಂಗೀ ॥3 ॥

ಕಂಚನ ವರಣ ವಿರಾಜ ಸುವೇಶಾ ।
ಕಾನನ ಕುಂಡಲ ಕುಂಚಿತ ಕೇಶಾ ॥ 4 ॥

ಹಾಥವಜ್ರ ಔ ಧ್ವಜಾ ವಿರಾಜೈ । [ಔರು]
ಕಾಂಥೇ ಮೂಂಜ ಜನೇವೂ ಸಾಜೈ ॥ 5॥

ಶಂಕರ ಸುವನ ಕೇಸರೀ ನಂದನ । [ಶಂಕರ ಸ್ವಯಂ]
ತೇಜ ಪ್ರತಾಪ ಮಹಾಜಗ ವಂದನ ॥ 6 ॥

ವಿದ್ಯಾವಾನ ಗುಣೀ ಅತಿ ಚಾತುರ ।
ರಾಮ ಕಾಜ ಕರಿವೇ ಕೋ ಆತುರ ॥ 7 ॥

ಪ್ರಭು ಚರಿತ್ರ ಸುನಿವೇ ಕೋ ರಸಿಯಾ ।
ರಾಮಲಖನ ಸೀತಾ ಮನ ಬಸಿಯಾ ॥ 8॥

ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ ।
ವಿಕಟ ರೂಪಧರಿ ಲಂಕ ಜಲಾವಾ ॥ 9 ॥

ಭೀಮ ರೂಪಧರಿ ಅಸುರ ಸಂಹಾರೇ ।
ರಾಮಚಂದ್ರ ಕೇ ಕಾಜ ಸಂವಾರೇ ॥ 10 ॥

ಲಾಯ ಸಂಜೀವನ ಲಖನ ಜಿಯಾಯೇ ।
ಶ್ರೀ ರಘುವೀರ ಹರಷಿ ಉರಲಾಯೇ ॥ 11 ॥

ರಘುಪತಿ ಕೀನ್ಹೀ ಬಹುತ ಬಡಾಯೀ (ಈ) ।
ತುಮ ಮಮ ಪ್ರಿಯ ಭರತ ಸಮ ಭಾಯೀ ॥ 12 ॥

ಸಹಸ್ರ ವದನ ತುಮ್ಹರೋ ಯಶಗಾವೈ ।
ಅಸ ಕಹಿ ಶ್ರೀಪತಿ ಕಂಠ ಲಗಾವೈ ॥ 13 ॥

ಸನಕಾದಿಕ ಬ್ರಹ್ಮಾದಿ ಮುನೀಶಾ ।
ನಾರದ ಶಾರದ ಸಹಿತ ಅಹೀಶಾ ॥ 14 ॥

ಯಮ ಕುಬೇರ ದಿಗಪಾಲ ಜಹಾಂ ತೇ ।
ಕವಿ ಕೋವಿದ ಕಹಿ ಸಕೇ ಕಹಾಂ ತೇ ॥ 15 ॥

ತುಮ ಉಪಕಾರ ಸುಗ್ರೀವಹಿ ಕೀನ್ಹಾ ।
ರಾಮ ಮಿಲಾಯ ರಾಜಪದ ದೀನ್ಹಾ ॥ 16 ॥

ತುಮ್ಹರೋ ಮಂತ್ರ ವಿಭೀಷಣ ಮಾನಾ ।
ಲಂಕೇಶ್ವರ ಭಯೇ ಸಬ ಜಗ ಜಾನಾ ॥ 17 ॥

ಯುಗ ಸಹಸ್ರ ಯೋಜನ ಪರ ಭಾನೂ ।
ಲೀಲ್ಯೋ ತಾಹಿ ಮಧುರ ಫಲ ಜಾನೂ ॥ 18 ॥

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ ।
ಜಲಧಿ ಲಾಂಘಿ ಗಯೇ ಅಚರಜ ನಾಹೀ ॥ 19 ॥

ದುರ್ಗಮ ಕಾಜ ಜಗತ ಕೇ ಜೇತೇ ।
ಸುಗಮ ಅನುಗ್ರಹ ತುಮ್ಹರೇ ತೇತೇ ॥ 20 ॥

ರಾಮ ದುಆರೇ ತುಮ ರಖವಾರೇ ।
ಹೋತ ನ ಆಜ್ಞಾ ಬಿನು ಪೈಸಾರೇ ॥ 21 ॥

ಸಬ ಸುಖ ಲಹೈ ತುಮ್ಹಾರೀ ಶರಣಾ ।
ತುಮ ರಕ್ಷಕ ಕಾಹೂ ಕೋ ಡರ ನಾ ॥ 22 ॥

ಆಪನ ತೇಜ ಸಮ್ಹಾರೋ ಆಪೈ ।
ತೀನೋಂ ಲೋಕ ಹಾಂಕ ತೇ ಕಾಂಪೈ ॥ 23 ॥

ಭೂತ ಪಿಶಾಚ ನಿಕಟ ನಹಿ ಆವೈ ।
ಮಹವೀರ ಜಬ ನಾಮ ಸುನಾವೈ ॥ 24 ॥

ನಾಸೈ ರೋಗ ಹರೈ ಸಬ ಪೀರಾ ।
ಜಪತ ನಿರಂತರ ಹನುಮತ ವೀರಾ ॥ 25 ॥

ಸಂಕಟ ಸೇ ಹನುಮಾನ ಛುಡಾವೈ ।
ಮನ ಕ್ರಮ ವಚನ ಧ್ಯಾನ ಜೋ ಲಾವೈ ॥ 26 ॥

ಸಬ ಪರ ರಾಮ ತಪಸ್ವೀ ರಾಜಾ ।
ತಿನಕೇ ಕಾಜ ಸಕಲ ತುಮ ಸಾಜಾ ॥ 27 ॥

ಔರ ಮನೋರಥ ಜೋ ಕೋಯಿ ಲಾವೈ ।
ತಾಸು ಅಮಿತ ಜೀವನ ಫಲ ಪಾವೈ ॥ 28 ॥

ಚಾರೋ ಯುಗ ಪ್ರತಾಪ ತುಮ್ಹಾರಾ ।
ಹೈ ಪ್ರಸಿದ್ಧ ಜಗತ ಉಜಿಯಾರಾ ॥ 29 ॥

ಸಾಧು ಸಂತ ಕೇ ತುಮ ರಖವಾರೇ ।
ಅಸುರ ನಿಕಂದನ ರಾಮ ದುಲಾರೇ ॥ 30 ॥

ಅಷ್ಠಸಿದ್ಧಿ ನವ ನಿಧಿ ಕೇ ದಾತಾ ।
ಅಸ ವರ ದೀನ್ಹ ಜಾನಕೀ ಮಾತಾ ॥ 31 ॥

ರಾಮ ರಸಾಯನ ತುಮ್ಹಾರೇ ಪಾಸಾ ।
ಸದಾ ರಹೋ ರಘುಪತಿ ಕೇ ದಾಸಾ ॥ 32 ॥

ತುಮ್ಹರೇ ಭಜನ ರಾಮಕೋ ಪಾವೈ ।
ಜನ್ಮ ಜನ್ಮ ಕೇ ದುಖ ಬಿಸರಾವೈ ॥ 33 ॥

ಅಂತ ಕಾಲ ರಘುಪತಿ ಪುರಜಾಯೀ । [ರಘುವರ]
ಜಹಾಂ ಜನ್ಮ ಹರಿಭಕ್ತ ಕಹಾಯೀ ॥ 34 ॥

ಔರ ದೇವತಾ ಚಿತ್ತ ನ ಧರಯೀ ।
ಹನುಮತ ಸೇಯಿ ಸರ್ವ ಸುಖ ಕರಯೀ ॥ 35 ॥

ಸಂಕಟ ಕ(ಹ)ಟೈ ಮಿಟೈ ಸಬ ಪೀರಾ ।
ಜೋ ಸುಮಿರೈ ಹನುಮತ ಬಲ ವೀರಾ ॥ 36 ॥

ಜೈ ಜೈ ಜೈ ಹನುಮಾನ ಗೋಸಾಯೀ ।
ಕೃಪಾ ಕರಹು ಗುರುದೇವ ಕೀ ನಾಯೀ ॥ 37 ॥

ಯಹ ಶತ ವಾರ ಪಾಠ ಕರ ಕೋಯೀ । [ಜೋ]
ಛೂಟಹಿ ಬಂದಿ ಮಹಾ ಸುಖ ಹೋಯೀ ॥ 38 ॥

ಜೋ ಯಹ ಪಡೈ ಹನುಮಾನ ಚಾಲೀಸಾ ।
ಹೋಯ ಸಿದ್ಧಿ ಸಾಖೀ ಗೌರೀಶಾ ॥ 39 ॥

ತುಲಸೀದಾಸ ಸದಾ ಹರಿ ಚೇರಾ ।
ಕೀಜೈ ನಾಥ ಹೃದಯ ಮಹ ಡೇರಾ ॥ 40 ॥

ದೋಹಾ
ಪವನ ತನಯ ಸಂಕಟ ಹರಣ - ಮಂಗಳ ಮೂರತಿ ರೂಪ್ ।
ರಾಮ ಲಖನ ಸೀತಾ ಸಹಿತ - ಹೃದಯ ಬಸಹು ಸುರಭೂಪ್ ॥
ಸಿಯಾವರ ರಾಮಚಂದ್ರಕೀ ಜಯ । ಪವನಸುತ ಹನುಮಾನಕೀ ಜಯ । ಬೋಲೋ ಭಾಯೀ ಸಬ ಸಂತನಕೀ ಜಯ ।

 

ಹನುಮಾನ್ ಚಾಲಿಸಾ ಪಠಣವು ಶಕ್ತಿ, ಭಕ್ತಿ ಮತ್ತು ಶಾಂತಿ ನೀಡುತ್ತದೆ. ಈ ಪೀಠಿಕೆಯು ಕನ್ನಡದಲ್ಲಿ ಪೂರ್ಣ ಪಠ್ಯವನ್ನು ಒದಗಿಸುತ್ತದೆ.


hanuman

 

Launch a high-performing website in minutes. No code. No hassle.

Drag, drop, and publish. No designers, no developers—just a website that looks pro and works flawlessly.

Wanna to go PRO later?
You’re never stuck with Sprocket Rocket. Whether you're scaling up with a tech team or handing it off to an agency, you can go ultra-premium without ever starting over.

I had a great experience working with the team. I quickly learned how to use the tool on my own and if I ever got stuck, they were there to answer my questions. Would definitely recommend!

testimonial-thumb-1

Denisse Atkinson

Product Designer, Google

The template is really nice and offers quite a large set of options. It’s beautiful and the coding is done quickly and seamlessly. Thank you!

Denisse Atkinson

Chris Sanford

Product Designer, Google

I’ve had the pleasure of working with Sprocket Rocket since its inception and find it to be an invaluable tool in helping modernize our HubSpot build process.

testimonial-thumb-3

Gabrielle Francis

Product Designer, Google

I had a great experience working with the team. I quickly learned how to use the tool on my own and if I ever got stuck, they were there to answer my questions. Would definitely recommend!

testimonial-thumb-1

Denisse Atkinson

Product Designer, Google

The template is really nice and offers quite a large set of options. It’s beautiful and the coding is done quickly and seamlessly. Thank you!

Denisse Atkinson

Chris Sanford

Product Designer, Google

I’ve had the pleasure of working with Sprocket Rocket since its inception and find it to be an invaluable tool in helping modernize our HubSpot build process.

testimonial-thumb-3

Gabrielle Francis

Product Designer, Google